By: Oneindia Kannada Video Team
Published : May 16, 2017, 06:08

ಬೆಂಗಳೂರು ನಗರಕ್ಕೆ ಮತ್ತಷ್ಟು ಟೆಂಡರ್ ಶ್ಯೂರ್ ರಸ್ತೆಗಳು ಸಿಗಲಿದೆ ಎಂದು ಘೋಷಿಸಿದ ಸಿದ್ದರಾಮಯ್ಯ

Subscribe to Oneindia Kannada

ರಾಷ್ಟ್ರದಲ್ಲಿಯೇ ಮೊದಲ ಬಾರಿಗೆ ಬೆಂಗಳೂರು ನಗರದಲ್ಲಿ ಟೆಂಡರ್ ಶ್ಯೂರ್ ರಸ್ತೆಗಳನ್ನು ಅನುಷ್ಠಾನಕ್ಕೆ ತರಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು. ಬ್ರಿಗೇಡ್ ಮತ್ತು ರೆಸಿಡೆನ್ಸಿ ರಸ್ತೆಗಳ ಜಂಕ್ಷನ್ ಬಳಿ ನಡೆದ ಟೆಂಡರ್ ಶ್ಯೂರ್ ರಸ್ತೆಗಳ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳು ಮಾತನಾಡಿದರು.

Please Wait while comments are loading...
ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!