• search
  • Live TV
By : Oneindia Video Kannada Team
Published : April 19, 2019, 10:53
Duration : 01:33

ವೇದಿಕೆಯಲ್ಲೇ ಸಿದ್ದರಾಮಯ್ಯನವರಿಗೆ ಮುತ್ತಿಟ್ಟ ಯುವಕ

ಕಲಬುರಗಿಯಲ್ಲಿ ನಡೆದ ಕಾಂಗ್ರೆಸ್ ಸಮಾವೇಶದಲ್ಲಿ ಮೈತ್ರಿ ಸರಕಾರದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಅವರಿಗೆ ಕಾಂಗ್ರೆಸ್ ಕಾರ್ಯಕರ್ತ ವೇದಿಕೆಯಲ್ಲೇ ಮುತ್ತು ಕೊಟ್ಟ ಘಟನೆ ನಡೆದಿದೆ. ಸದ್ಯಕ್ಕೆ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಕತ್ ವೈರಲ್ ಆಗಿದೆ.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!