By: Oneindia Kannada Video Team
Published : March 14, 2017, 06:23

ಹ್ಯೂಬ್ಲಾಟ್ ವಾಚ್ ಪ್ರಕರಣದಿಂದ ಸಿದ್ದರಾಮಯ್ಯ ಆರೋಪ ಮುಕ್ತ

Subscribe to Oneindia Kannada

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕಟ್ಟಿ ಕಾಡಿದ್ದ ವಜ್ರ ಖಚಿತ ಹ್ಯೂಬ್ಲಾಟ್ ವಾಚ್ ಪ್ರಕರಣದಲ್ಲಿ ಅವರಿಗೆ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಕ್ಲೀನ್ ಚಿಟ್ ನೀಡಿದೆ. ಹ್ಯೂಬ್ಲಾಟ್ ವಾಚ್ ಅನ್ನು ಸಿದ್ದರಾಮಯ್ಯನವರಿಗೆ ನಾನೇ ನೀಡಿರುವುದಾಗಿ ಅವರ ಸ್ನೇಹಿತ ಡಾ.ಗಿರೀಶ್‍ಚಂದ್ರ ವರ್ಮ ಎಸಿಬಿಗೆ ಹೇಳಿರುವುದರಿಂದ ಈ ಪ್ರಕರಣ ಇತ್ಯರ್ಥಗೊಂಡಿದೆ.

Please Wait while comments are loading...

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!