By : Oneindia Kannada Video Team
Published : April 26, 2017, 05:16

ಸಿದ್ದರಾಮಯ್ಯ ಸರ್ಕಾರದಿಂದ ಬಿಪಿಎಲ್ ಕುಟುಂಬಗಳಿಗೆ ಮೇ 1ರಿಂದ ಅನಿಲ ಭಾಗ್ಯ ಯೋಜನೆ

ರಾಜ್ಯ ಸರ್ಕಾರದ ಮಹಾತ್ವಾಕಾಂಕ್ಷೆಯ ಬಿಪಿಎಲ್ ಕುಟುಂಬಗಳಿಗೆ ನೀಡುವ ಅನಿಲಭಾಗ್ಯ ಯೋಜನೆ ಮೇ 1ರಿಂದ ಜಾರಿಯಾಗಲಿದೆ ಎಂದು ಸಿದ್ಧರಮಯ್ಯ ಘೋಷಿಸಿದ್ದಾರೆ

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!