By: Oneindia Kannada Video Team
Published : April 26, 2017, 01:23

ಸಿದ್ದರಾಮಯ್ಯ ಸರ್ಕಾರ ಕೊನೆಗೂ ಆಗಸ್ಟ್ 15ಕ್ಕೆ ಇಂದಿರಾ ಕ್ಯಾಂಟೀನ್ ಗೆ ಚಾಲನೆ

Subscribe to Oneindia Kannada

ವಿಳಂಬದ ಹಾದಿ ಹಿಡಿದಿದ್ದ ಸಿದ್ದರಾಮಯ್ಯ ಸರಕಾರದ ಬಹುನಿರೀಕ್ಷಿತ 'ಇಂದಿರಾ ಕ್ಯಾಂಟೀನ್' ಕೊನೆಗೂ ಬಾಗಿಲು ತೆರೆಯಲು ಮುಹೂರ್ತ ಫಿಕ್ಸ್ ಆಗಿದೆ. "ಬಿಬಿಎಂಪಿಯ 198 ವಾರ್ಡ್ ಗಳಲ್ಲಿ ಆಗಸ್ಟ್ 15ರಿಂದ ಇಂದಿರಾ ಕ್ಯಾಂಟೀನ್ ಆರಂಭವಾಗಲಿದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ್ದಾರೆ.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!