By : Oneindia Kannada Video Team
Published : April 27, 2017, 12:57

ಸಿದ್ದರಾಮಯ್ಯ ಇಂದಿನಿಂದ ನಾಲ್ಕು ದಿನಗಳ ಕಾಲ ದುಬೈ, ಯುಎಇ ಪ್ರವಾಸ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದಿನಿಂದ ನಾಲ್ಕು ದಿನಗಳ ಕಾಲ ದುಬೈ ಹಾಗೂ ಯುಎಇ ಪ್ರವಾಸಕ್ಕೆ ತೆರಳಲಿದ್ದಾರೆ. ವಾರ್ತಾ ಮತ್ತು ಪ್ರಚಾರ ಇಲಾಖೆಯು ಈ ಪ್ರವಾಸದ ವಿವರಗಳನ್ನು ಬಿಡುಗಡೆ ಮಾಡಿದೆ.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!