By : Oneindia Kannada Video Team
Published : March 26, 2018, 12:12

ಕಾಂಗ್ರೆಸ್ ನಿಂದ ಮೋದಿ ಮಾರ್ಕ್ಸ್ ಕಾರ್ಡ್ ರಿಲೀಸ್ ಬಿಜೆಪಿಯಿಂದ ಸಿದ್ದು ಮಾರ್ಕ್ಸ್ ಕಾರ್ಡ್ ರಿಲೀಸ್

ಮಾಜಿ ಸಂಸದೆ ರಮ್ಯಾ ಅವರು ಪ್ರಧಾನಿ ನರೇಂದ್ರ ಮೋದಿಯವರ ಅಭಿವೃದ್ಧಿ ಮಾರ್ಕ್ಸ್ ಕಾರ್ಡ್ ಬಿಡುಗಡೆ ಮಾಡಿದ್ದರ ಬಗ್ಗೆ ಮಂಡ್ಯ ಬಿಜೆಪಿ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ರಮ್ಯಾ ಅವರು ನೀಡಿದ ಮಾರ್ಕ್ಸ್ ಕಾರ್ಡ್ ಗೆ ಪ್ರತಿಯಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮಾರ್ಕ್ಸ್ ಕಾರ್ಡ್ ಬಿಡುಗಡೆ ಮಾಡಿದ್ದಾರೆ.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!