By: Oneindia Kannada Video Team
Published : September 27, 2017, 09:02

ಕೈಗೆ ಹಳದಿ ಕೆಂಪು ದಾರಗಳನ್ನ ಕಟ್ಟಿದರೆ ದುಷ್ಟ ಶಕ್ತಿ ದೂರವಾಗುತ್ತೆ

Subscribe to Oneindia Kannada

ಹಿಂದೂ ಧರ್ಮದಲ್ಲಿ ಅನೇಕ ಶಾಸ್ತ್ರ-ಸಂಪ್ರದಾಯಗಳಿವೆ. ಪ್ರತಿಯೊಂದು ತನ್ನದೇ ಆದ ಪವಿತ್ರ ಪ್ರಾಮುಖ್ಯತೆಯನ್ನು ಪಡೆದುಕೊಂಡಿವೆ. ಅದರಲ್ಲಿ ಮೌಲಿ ಧರಿಸುವುದು ಒಂದು. ಅನೇಕರು ಮಣಿಕಟ್ಟಿನ ಮೇಲೆ ಕೆಂಪು, ಹಳದಿ, ಕಪ್ಪು ಮತ್ತು ಕಿತ್ತಳೆ ಬಣ್ಣದ ದಾರವನ್ನು ಕಟ್ಟಿಕೊಂಡಿರುವುದನ್ನು ಕಂಡಿರುತ್ತೇವೆ. ಈ ಪವಿತ್ರ ದಾರವನ್ನು ಕಲಾವ ಅಥವಾ ಮೌಲಿ ಎಂದು ಕರೆಯುತ್ತಾರೆ. ಇದರ ಮಹತ್ವ ಅಪಾರವಾದದ್ದು. ಇವುಗಳನ್ನು ಕಟ್ಟಿಕೊಳ್ಳುವುದರಿಂದ ಬ್ರಹ್ಮ, ವಿಷ್ಣು, ಮಹೇಶ್ವರ ಮತ್ತು ಲಕ್ಷ್ಮಿ, ಪಾರ್ವತಿ, ಸರಸ್ವತಿಯರ ಆಶೀರ್ವಾದಗಳು ಆಕರ್ಷಿತವಾಗುತ್ತವೆ ಎನ್ನಲಾಗುತ್ತದೆ. ಇದನ್ನು ಕೈಗೆ ಕಟ್ಟಿಕೊಳ್ಳುವುದರಿಂದ ಉಂಟಾಗುವ ಉಪಯೋಗ ಹಾಗೂ ಮಹತ್ವದ ಬಗೆಗಿನ ಕಿರು ಪರಿಚಯ ಈ ನಮ್ಮ ವೀಡಿಯೋದಲ್ಲಿ.

Please Wait while comments are loading...

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!