By : Oneindia Kannada Video Team
Published : April 09, 2018, 03:54

ಸಿಲಂಬರಸನ್ ಅಲಿಯಾಸ್ ಸಿಂಬು ಕಾವೇರಿ ಬಗ್ಗೆ ಆಡಿದ ಮಾತುಗಳು ಕೇಳಿ

ತಮಿಳಿನ ಖ್ಯಾತ ನಟ ಸಿಂಬು ಕಾವೇರಿ ಹೋರಾಟದ ಬಗ್ಗೆ ಒಂದು ಹೇಳಿಕೆ ನೀಡಿದ್ದಾರೆ. ಸಿಂಬು ಕರ್ನಾಟಕಕ್ಕೆ ಅಷ್ಟೊಂದು ಆಪ್ತರೇನೂ ಅಲ್ಲ. ಆದರೆ ಈ ನಟ ಕಾವೇರಿ ಬಗ್ಗೆ, ಕರ್ನಾಟಕದ ಬಗ್ಗೆ ಹೇಳಿರುವ ಮಾತು ಕನ್ನಡಿಗರ ಮನಸ್ಸು ಮುಟ್ಟಿದೆ.
ಸಿಲಂಬರಸನ್ ಅಲಿಯಾಸ್ ಸಿಂಬು ಕಾವೇರಿ ಬಗ್ಗೆ ಆಡಿದ ಮಾತುಗಳು ಕೇಳಿ

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!