By: Oneindia Kannada Video Team
Published : March 24, 2017, 12:52

ಏರ್ ಇಂಡಿಯಾ ಸಿಬ್ಬಂದಿಯೊಂದಿಗೆ ಜಗಳವಾಡಿದ್ದ ಸಂಸದ ರವೀಂದ್ರ

Subscribe to Oneindia Kannada

ಏರ್ ಇಂಡಿಯಾ ಸಿಬ್ಬಂದಿಗೆ ಚಪ್ಪಲಿ ಏಟು ಕೊಟ್ಟ ಶಿವಸೇನಾ ಸಂಸದ ರವೀಂದ್ರ ಗಾಯಕ್ ವಾಡ್ ನನ್ನು ಭಾರತೀಯ ವಿಮಾನಯಾನ ಫೆಡರೇಶನ್ ಕಪ್ಪು ಪಟ್ಟಿಗೆ ಸೇರಿಸಿದ್ದು, ಅವರಿಗೆ ಯಾವುದೇ ರೀತಿಯ ವಿಮಾನಯಾನಕ್ಕೆ ಅವಕಾಶ ನೀಡಬಾರದೆಂದು ನಿರ್ಧರಿಸಿದೆ, ಈ ವಿಡಿಯೋ ನೋಡಿ

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!