20 ದಿನಗಳ ಉಪವಾಸದ ಬಳಿಕ ಸೋನಮ್ ವಾಂಗ್ಚುಕ್ ಆಸ್ಪತ್ರೆಗೆ ದಾಖಲು! ಆರೋಗ್ಯ ಗಂಭೀರ
ಕಳೆದ 20 ದಿನಗಳಿಂದ ಉಪವಾಸ ಸತ್ಯಾಗ್ರಹ (Hunger Strike) ನಡೆಸುತ್ತಿರುವ ಸೋನಮ್ ವಾಂಗ್ಚುಕ್ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ.ಜಂತರ್ ಮಂತರ್‌ನಲ್ಲಿ ಸುದೀರ್ಘ ಉಪವಾಸ ಸತ್ಯಾಗ್ರಹ ನಡೆಸಿದ್ದರಿಂದ, ಸೋನಮ್ ವಾಂಗ್ಚುಕ್ ಅವರ ಆರೋಗ್ಯ ಹದಗೆಡುತ್ತಿದೆ. ಅವರ ತೂಕ 8 ಕಿಲೋಗ್ರಾಂಗಳಿಗಿಂತ ಹೆಚ್ಚು ಕಡಿಮೆಯಾಗಿದ್ದು, ಪರಿಸ್ಥಿತಿ ಎಷ್ಟು ಗಂಭೀರವಾಗಿದೆಯೆಂದರೆ, ಸುಮಾರು ಮೂರು ವಾರಗಳ ಕಾಲ ಆಹಾರ ಸೇವಿಸದ ಕಾರಣ ಅವರ ಸ್ನಾಯುಗಳು ದುರ್ಬಲಗೊಳ್ಳಲು ಪ್ರಾರಂಭಿಸಿದೆ ಎಂದು ತಿಳಿದು ಬಂದಿದೆ.
Video Published On: Saturday, Jul 18, 2026, 12:35 [IST]


Click it and Unblock the Notifications