• search
  • Live TV
By : Oneindia Video Kannada Team
Published : December 26, 2019, 11:10
Duration : 01:12

ಬೂಮ್ರಗೆ ತಂಡದಲ್ಲಿ ಅವಕಾಶ ಇಲ್ಲ.

ಗುರುವಾರ (ಡಿಸೆಂಬರ್ 25) ಸೂರತ್‌ನ ಲಾಲ್ ಭಾಯ್ ಕಾಂಟ್ರ್ಯಾಕ್ಟರ್ ಸ್ಟೇಡಿಯಂನಲ್ಲಿ ನಡೆಯಲಿರುವ ಕೇರಳ vs ಗುಜರಾತ್ ನಡುವಿನ ರಣಜಿ ಟ್ರೋಫಿ ಪಂದ್ಯ ಕಳೆಗಟ್ಟಲಿದೆ ಎನ್ನಲಾಗುತ್ತಿತ್ತು. ಯಾಕೆಂದರೆ ಈ ಪಂದ್ಯದಲ್ಲಿ ಭಾರತದ ವೇಗಿ ಜಸ್‌ಪ್ರೀತ್‌ ಬೂಮ್ರಾ ಮೈದಾನಕ್ಕಿಳಿಯುವುದರಲ್ಲಿದ್ದರು. ಆದರೆ ಈಗಿನ ಮಾಹಿತಿಯಂತೆ ಬೂಮ್ರಾಗೆ ಈ ಪಂದ್ಯದಲ್ಲಿ ಆಡಲಾಗುತ್ತಿಲ್ಲ.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!