By: Oneindia Kannada Video Team
Published : June 06, 2017, 12:50

ರಾಜ್ಯದಲ್ಲಿ ಮತ್ತೆ ಮುಂಗಾರು ಮುಂದಕ್ಕೆ ಹೋಯ್ತು | ಬರಗಾಲ ಮತ್ತೆ ಶುರು

Subscribe to Oneindia Kannada

ರಾಜ್ಯದಲ್ಲಿ ಮುಂಗಾರು ಜೂನ್‌ 7 ಅಥವಾ 8 ರಂದು ಪ್ರವೇಶಿಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಈ ಬಾರಿ ಎಂದಿಗಿಂತ 2 ದಿನ ಮೊದಲೇ ಮುಂಗಾರು ಕೇರಳವನ್ನು ಪ್ರವೇಶಿಸಿತ್ತು. ಆದರೆ, ಈ ಬಾರಿಯ ಮುಂಗಾರು ದುರ್ಬಲಗೊಂಡಿದೆ.

Please Wait while comments are loading...

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!