By : Oneindia Kannada Video Team
Published : January 06, 2017, 12:54

ಬೆಂಗಳೂರಿನಿಂದ ಬಂದ ಸ್ಪೈಸ್‌ ಜೆಟ್‌ ದಿಲ್ಲಿಯಲ್ಲಿ ತುರ್ತು ಭೂಸ್ಪರ್ಶ

ಬೆಂಗಳೂರಿನಿಂದ 176 ಮಂದಿಯನ್ನು ಹೊತ್ತೂಯ್ಯುತ್ತಿದ್ದ ಸ್ಪೈಸ್‌ ಜೆಟ್‌ ವಿಮಾನ ಇಂದು ಬೆಳಗ್ಗೆ 8.45ರ ಹೊತ್ತಿಗೆ ದಿಲ್ಲಿಯ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತುರ್ತಾಗಿ ಭೂಸ್ಪರ್ಶ ಮಾಡಿರುವುದಾಗಿ ವರದಿಯಾಗಿದೆ. ಡೀಟೇಲ್ಸ್ ಗಾಗಿ ಈ ವಿಡಿಯೋ ನೋಡಿ

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!