By : Oneindia Kannada Video Team
Published : March 03, 2018, 04:24

ಶ್ರೀದೇವಿಯವರ ನಿಧನದ ನಂತರದ ಅಂತಿಮ ಕ್ಷಣಗಳು

ಬಾಲಿವುಡ್ ನಟಿ ಶ್ರೀದೇವಿಯ ಅಂತಿಮ ಯಾತ್ರೆ ಆರಂಭಕ್ಕೂ ಮುನ್ನ ಪದ್ಮಶ್ರೀ ಪುರಸ್ಕೃತ ನಟಿ ಶ್ರೀದೇವಿ ಪಾರ್ಥೀವ ಶರೀರಕ್ಕೆ ತ್ರಿವರ್ಣ ಧ್ವಜ ಹೊದಿಸಿ ಸರ್ಕಾರಿ ಗೌರವ ಸಮರ್ಪಿಸಲಾಯಿತು. ಶ್ರೀದೇವಿಯ ಇಚ್ಛಾನುಸಾರ ಅವರ ಪಾರ್ಥೀವ ಶರೀರಕ್ಕೆ ಕಾಂಚೀವರಂ ನ ಕೆಂಪು ಸೀರೆಯುಡಿಸಲಾಗಿದೆ. ಕರಿಮಣಿ ಮಾಂಗಲ್ಯ ಸರ ಜೊತೆಗೆ ಚಿನ್ನಾಭರಣ ಕೂಡ ತೊಡಿಸಲಾಗಿದೆ.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!