By: Oneindia Kannada Video Team
Published : January 12, 2017, 03:07

ಎಸ್ ಎಸ್ ಎಲ್ ಸಿ ಪರೀಕ್ಷೆ: 1 ನಿಮಿಷ ತಡವಾಗಿ ಬಂದ್ರು ಪ್ರವೇಶವಿಲ್ಲ!

Subscribe to Oneindia Kannada

ಮುಂದಿನ ಮಾರ್ಚ್‌ ಮತ್ತು ಏಪ್ರಿಲ್‌ನಲ್ಲಿ ನಡೆಯುವ ಪ್ರಸಕ್ತ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ನಿಗದಿತ ಸಮಯಕ್ಕಿಂತ ಒಂದು ನಿಮಿಷ ತಡವಾಗಿ ಹೋದರೂ ಪರೀಕ್ಷೆ ಬರೆಯಲು ಅವಕಾಶ ಸಿಗುವುದಿಲ್ಲ!ಪರೀಕ್ಷಾ ಕೊಠಡಿಗೆ ನಿಗದಿತ ಸಮಯಕ್ಕಿಂತ ತಡವಾಗಿ ಬರುವ ವಿದ್ಯಾರ್ಥಿಗಳಿಗೆ ಕಡ್ಡಾಯವಾಗಿ ಪ್ರವೇಶ ನಿಷೇಧಿಸಿ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಸುತ್ತೋಲೆ ಹೊರಡಿಸಿದೆ.

Please Wait while comments are loading...
ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!