By: Oneindia Kannada Video Team
Published : May 09, 2017, 03:51

ಎಸ್ ಎಸ್ ಎಲ್ ಸಿ ಫಲಿತಾಂಶ ಮೇ 12ರಂದು ಹಾಗು ಪಿಯುಸಿ ಫಲಿತಂಶ ಶೀಘ್ರದಲ್ಲೇ ಪ್ರಕಟ

Subscribe to Oneindia Kannada

ಮಂಗಳವಾರ ಸಂಜೆ ವೇಳೆಗೆ ದ್ವಿತೀಯ ಪಿಯುಸಿ ಫಲಿತಾಂಶದ ದಿನಾಂಕ ನಿರ್ಧರಿಸುವುದಾಗಿ ಪಿಯು ಬೋರ್ಡ್ ನಿರ್ದೇಶಕಿ ಸಿ. ಶಿಖಾ ಹೇಳಿದ್ದಾರೆ. ಮೇ 12 ರಂದು ಎಸ್ಎಸ್ಎಲ್ಸಿ ಫಲಿತಾಂಶ ಹೊರಬೀಳಲಿದೆ. ವಿದ್ಯಾರ್ಥಿಗಳ ಬಹು ನಿರೀಕ್ಷಿತ ಎಸ್ಎಸ್ಎಲ್ಸಿ ಹಾಗೂ ದ್ವಿತೀಯ ಪಿಯುಸಿ ಫಲಿತಾಂಶ ಇನ್ನೆರಡು ದಿನದಲ್ಲಿ ಹೊರ ಬೀಳಲಿದೆ. ಅಂದುಕೊಂಡಂತೆ ನಡೆದರೆ ಇದೇ ಮೇ 10 ಅಥವಾ 11ರಂದು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಿಸಲು ಪದವಿ ಪೂರ್ವ ಶಿಕ್ಷಣ ಇಲಾಖೆ ಸಜ್ಜಾಗಿದೆ.


Please Wait while comments are loading...
ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!