By : Oneindia Kannada Video Team
Published : May 12, 2017, 11:22

ಮೇ 12ರಂದು ಎಸ್ ಎಸ್ ಎಲ್ ಸಿ ಫಲಿತಾಂಶ 3 ಗಂಟೆಗೆ ಪ್ರಕಟ

ಕರ್ನಾಟಕ ಎಸ್ಸೆಸ್ಸೆಲ್ಸಿ ಪರೀಕ್ಷೆ ಫಲಿತಾಂಶದ ಬಗ್ಗೆ ಇದ್ದ ಗೊಂದಲ ಪರಿಹಾರವಾಗಿದ್ದು, ಮೇ 12ರಂದು ಫಲಿತಾಂಶ ಬರುವುದು ಖಚಿತವಾಗಿದೆ. ಈ ಬಾರಿ 8.77 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. ಪ್ರಶ್ನೆ ಪತ್ರಿಕೆ ಸೋರಿಕೆಯಂತಹ ಯಾವುದೇ ಅಹಿತಕರ ಘಟನೆಗಳು ಎಲ್ಲೂ ನಡೆದಿಲ್ಲ.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!