By : Oneindia Kannada Video Team
Published : March 23, 2018, 10:54

ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗಾಗಿ ಸಹಾಯವಾಣಿಗೆ

ಕರ್ನಾಟಕ ಪ್ರೌಢ ಪರೀಕ್ಷಾ ಮಂಡಳಿಯು ಎಸ್.ಎಸ್.ಎಲ್.ಸಿ. ಪರೀಕ್ಷೆಗೆ
ಸಂಬಂಧಿಸಿದಂತೆ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಫೆಬ್ರವರಿ 23 ರಿಂದ ಮಾರ್ಚ್ 23 ರವರೆಗೆ
ಪ್ರತಿ ದಿನ ಬೆಳಿಗ್ಗೆ 9.00 ರಿಂದ ಸಂಜೆ 7.00 ಗಂಟೆಯವರೆಗೆ ಸಹಾಯವಾಣಿ
ಕಾರ್ಯಕ್ರಮವನ್ನು ಯಶಸ್ವಿಯಾಗಿ ನಿರ್ವಹಿಸಲಿದೆ. ದೂರವಾಣಿ ಸಂಖ್ಯೆ 080-23310075, 080-23310076

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!