By: Oneindia Kannada Video Team
Published : May 12, 2017, 06:03

ಎಸ್ ಎಸ್ ಎಲ್ ಸಿ ಫಲಿತಾಂಶ : ಜೂನ್ 1ರಂದೇ 2017-18 ಪಠ್ಯಪುಸ್ತಕ ಬಿಡುಗಡೆ, ಸೇಠ್ ಹೇಳಿಕೆ

Subscribe to Oneindia Kannada

ಈ ಬಾರಿ ಎಸ್ಸೆಸ್ಸೆಲ್ಸಿ ಫಲಿತಾಂಶಕ್ಕೆ ಸಂಬಂಧಿಸಿದ ಹಾಗೆ ಮಾಧ್ಯಮ ಜತೆ ಮಾತನಾಡಿದ ಸಚಿವ ತನ್ವೀರ್ ಸೇಠ್, ಈ ಬಾರಿ ಶೇ 67.87ರಷ್ಟು ಫಲಿತಾಂಶ ಬಂದಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಶೇ 8ರಷ್ಟು ಫಲಿತಾಂಶ ಕಡಿಮೆಯಾಗಿದೆ ಎಂದು ಅವರು ಹೇಳಿದ್ದಾರೆ. ಸಚಿವರು ಹೇಳಿದ ಪ್ರಮುಖ ಅಂಶಗಳ ಬಗ್ಗೆ ತಿಳಿಯಲು ಈ ವೀಡಿಯೊ ನೋಡಿ


Please Wait while comments are loading...

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!