• search
  • Live TV
By : Oneindia Video Kannada Team
Published : October 23, 2019, 12:30
Duration : 01:53

ಟ್ವೇಟ್ ಮೂಲಕ ರಾಜ್ಯ ಸರ್ಕಾರವನ್ನು ಆಗ್ರಹಿಸಿದ ಕಾಂಗ್ರೆಸ್

ಕರ್ನಾಟಕ ಕಾಂಗ್ರೆಸ್ ಟ್ವೀಟ್ ಮಾಡಿದ್ದು ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದ್ದು, ಸಂತ್ರಸ್ತರನ್ನು ಕಾಪಾಡಿ ಎಂದು ಕಾಂಗ್ರೆಸ್ ಸರ್ಕಾರವನ್ನು ಒತ್ತಾಯಿಸಿದೆ. ಬಿ. ಎಸ್. ಯಡಿಯೂರಪ್ಪ ನೇತೃತ್ವದ ಕರ್ನಾಟಕದ ಬಿಜೆಪಿ ಸರ್ಕಾರವನ್ನು ಟೀಕಿಸಿದೆ. 'ಜಿಲ್ಲಾ ಉಸ್ತುವಾರಿ ಸಚಿವರು ಎಲ್ಲಿದ್ದಾರೆ?' ಎಂದು ಪ್ರಶ್ನೆ ಮಾಡಿದೆ.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!