By : Oneindia Kannada Video Team
Published : May 03, 2017, 06:13

ಸಿದ್ದರಾಮಯ್ಯ ಘೋಷಿಸಿದ ಹಾಗೆ ಮಲ್ಟಿಪ್ಲೆಕ್ಸ್ ಗಳಲ್ಲಿ ಏಕರೀತಿಯ ಪ್ರವೇಶ ದರ ಇಂದಿನಿಂದ ಜಾರಿಗೆ

ರಾಜ್ಯದಲ್ಲಿನ ಮಲ್ಟಿಪ್ಲೆಕ್ಸ್ ಗಳು ಸೇರಿದಂತೆ ಎಲ್ಲಾ ಚಿತ್ರಮಂದಿರಗಳಲ್ಲಿ ಏಕರೀತಿಯ ಪ್ರವೇಶ ದರ ನೀತಿ ಜಾರಿಯನ್ವಯ ಸಿನಿಮಾ ಮಂದಿರಗಳ ಪ್ರವೇಶ ದರದ ಗರಿಷ್ಠ ಮಿತಿಯನ್ನು ತೆರಿಗೆ ಹೊರತುಪಡಿಸಿ ರೂ. 200 ಗಳಿಗೆ ನಿಗದಿಪಡಿಸಲಾಗಿದೆ

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!