By : Oneindia Kannada Video Team
Published : September 08, 2017, 04:16

'ಅಪಾರ ಕೀರ್ತಿ ಗಳಿಸಿ ಮೆರೆದ' ನಟ ಸುದರ್ಶನ್ ವಿಧಿವಶ

ಕನ್ನಡ ಚಿತ್ರರಂಗದ ಹಿರಿಯ ನಟ ಸುದರ್ಶನ್ (78) ಅವರು ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ. ವಯೋ ಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಅವರು, ಶುಕ್ರವಾರ ಬೆಂಗಳೂರಿನ ತಿಲಕ್ ನಗರದ ಸಾಗರ್ ಆಸ್ಪತ್ರೆಯಲ್ಲಿ ವಿಧಿವಶರಾದರು.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!