By : Oneindia Kannada Video Team
Published : March 13, 2017, 05:18

ಸುಹಾನ ಸೈಯದ್ ಮತ್ತೊಂದು ಭಕ್ತಿ ಗೀತೆಯ ಮೂಲಕ ವಿವಾದಕ್ಕೆ ತೆರೆ

'ಸರಿಗಮಪ ಸೀಸನ್ 13'ರ ಮೆಗಾ ಆಡಿಷನ್ ನಲ್ಲಿ 'ಶ್ರೀಕಾರನೇ' ಹಾಡನ್ನ ಹಾಡಿದ್ದಕ್ಕೆ, ಕೆಲ ಸಂಘಟನೆಗಳು ವಿರೋಧಿಸಿದ್ದರು.ಈ ವಿವಾದ, ಟೀಕೆಗಳಿಗೆಲ್ಲ ಗಾಯಕಿ ಸುಹಾನ ಸೈಯದ್ ಅದೇ 'ಸರಿಗಮಪ' ವೇದಿಕೆಯಲ್ಲಿ ತೆರೆ ಎಳೆದಿದ್ದಾರೆ.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!