By: Oneindia Kannada Video Team
Published : March 14, 2017, 12:18

ಬೇಸಿಗೆಯ ಪರಿಣಾಮ, ತರಕಾರಿ ಬೆಲೆ ಗಗನಕ್ಕೆ

Subscribe to Oneindia Kannada

ರಾಜ್ಯದಲ್ಲಿ ಬಿಸಿಲಿನ ತಾಪ ಹೆಚ್ಚಾಗಿದೆ. ಹೀಗಾಗಿ, ತರಕಾರಿಗಳ ಬೆಲೆ ಗಗನಕ್ಕೇರುವಂತೆ ಮಾಡಿದೆ. ನಗರದ ಕೆ.ಆರ್.ಮಾರುಕಟ್ಟೆ ಸೇರಿದಂತೆ ಪ್ರಮುಖ ಮಾರುಕಟ್ಟೆಗಳಲ್ಲಿ ತರಕಾರಿ ಬೆಲೆ ಜಾಸ್ತಿಯಾಗಿದ್ದು, ಬೆಲೆ ಎರಿಕೆಯ ಕಾವು ಹಾಪ್‌ ಕಾಮ್ಸ್‌ಗೂ ತಟ್ಟಿದೆ.

Please Wait while comments are loading...

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!