By: Oneindia Kannada Video Team
Published : July 07, 2017, 03:55

ಸರಕಾರದಿಂದ ಗ್ರಾಮೀಣ ಜನರಿಗಾಗಿ ಬರ್ತಿದೆ ಇ ಹಾಸ್ಪಿಟಲ್

Subscribe to Oneindia Kannada

ಗ್ರಾಮೀಣ ಪ್ರದೇಶದ ಜನರಿಗೆ ಪ್ರಾಥಮಿಕ ಹಾಗೂ ತುರ್ತು ಚಿಕಿತ್ಸಾ ಸೌಲಭ್ಯ ಕಲ್ಪಿಸಲು ಇ-ಹಾಸ್ಪಿಟಲ್ ಮಹತ್ವದ ಯೋಜನೆಗೆ ರಾಜ್ಯ ಸಚಿವ ಸಂಪುಟವು ಬುಧವಾರದಂದು ಅನುಮತಿ ನೀಡಿದೆ. ಜತೆಗೆ ಸರ್ಕಾರಿ ವೈದ್ಯಕೀಯ ಕಾಲೇಜು ಹೊಂದಿರದ ಜಿಲ್ಲೆಗಳಲ್ಲಿ ಖಾಸಗಿ ಸಾರ್ವಜನಿಕ ಸಹಭಾಗಿತ್ವದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳನ್ನು ಆರಂಭಿಸಲು ಸಂಪುಟ ಸಮ್ಮತಿಸಿದೆ.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!