By : Oneindia Kannada Video Team
Published : February 15, 2017, 01:08

ಸಿನಿಮಾ ಮಧ್ಯದಲ್ಲಿ ರಾಷ್ಟ್ರಗೀತೆ ಪ್ರಸಾರವಾದರೆ ಎದ್ದು ನಿಲ್ಲಬೇಕಿಲ್ಲ

ಸಿನಿಮಾದ ಭಾಗವಾಗಿ ಅಂದರೆ ಚಿತ್ರ ಪ್ರಸಾರವಾಗುತ್ತಿದ್ದ ಸಂದರ್ಭದ ಮಧ್ಯದಲ್ಲಿ ರಾಷ್ಟ್ರಗೀತೆ ಪ್ರಸಾರವಾದರೆ ಆ ವೇಳೆಯಲ್ಲಿ ಪ್ರೇಕ್ಷಕರು ಎದ್ದು ನಿಲ್ಲುವ ಅಗತ್ಯವಿಲ್ಲ ಎಂದು ಸುಪ್ರೀಂಕೋರ್ಟ್ ಆದೇಶ ನೀಡಿದೆ

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!