By : Oneindia Kannada Video Team
Published : July 05, 2017, 03:24

ಹಳೆ ನೋಟುಗಳನ್ನ ಬದಲಿಸಲು ಸುಪ್ರೀಂ ಕೋರ್ಟ್ ಕೊಡಲಿದೆ ಮತ್ತೊಂದು ಅವಕಾಶ

ಅಪನಗದೀಕರಣದ ಹಿನ್ನೆಲೆಯಲ್ಲಿ ಹಳೆಯ ನೋಟುಗಳನ್ನು ಬದಲಿಸಲು ಇನ್ನು ಹದಿನೈದು ದಿನಗಳಲ್ಲಿ ನಾಗರಿಕರಿಗೆ ಕೇಂದ್ರ ಸರ್ಕಾರ ಮತ್ತೊಂದು ಅವಕಾಶವನ್ನು ನೀಡುವ ಸಾಧ್ಯತೆಯಿದೆ. ಕಳೆದ ವರ್ಷ ನವೆಂಬರ್ 8ರಂದು ಕೇಂದ್ರ ಸರ್ಕಾರ ಹಳೆಯ 500 ರು. ಹಾಗೂ 1000 ರು. ಮುಖಬೆಲೆಯ ನೋಟುಗಳನ್ನು ನಿಷೇಧಗೊಳಿಸಿತ್ತು. ಈ ಹಿನ್ನೆಲೆಯಲ್ಲಿ, ನಾಗರಿಕರಿಗೆ ತಮ್ಮಲ್ಲಿನ ಎಲ್ಲಾ 500 ರು., 1000 ರು. ಮುಖಬೆಲೆಯ ನೋಟುಗಳನ್ನು ಡಿ. 30ರೊಳಗೆ ಬದಲಾಯಿಸಿಕೊಳ್ಳುವಂತೆ ಸೂಚಿಸಲಾಗಿತ್ತು.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!