• search
  • Live TV
By : Oneindia Video Kannada Team
Published : May 16, 2020, 01:20
Duration : 07:37

ಸರ್ಕಾರ ಹೇಳೋತನಕ ಖಾಸಗಿ ಶಾಲೆಯವರು ಫೀಸ್ ಕೇಳುವಂತಿಲ್ಲ

ಖಾಸಗಿ ಶಾಲೆಗಳು ಶುಲ್ಕ ಸಂಗ್ರಹಿಸುವವರು ಸರ್ಕಾರದ ಸುತ್ತೋಲೆ ಹೊರಡಿಸುವವರೆಗೂ ಶಾಲಾ ಶುಲ್ಕ ಸಂಗ್ರಹಿಸುವಂತಿಲ್ಲ ಎಂದು ಆದೇಶ ಹೊರಡಿಸಿದ್ದೇವೆ.ಸಾಮಾಜಿಕ ಅಂತರ ಪಾಲಿಸಿ ಹೇಗೆ ತರಗತಿ ನಡೆಸಬೇಕು,nಎಂಬುದರ ಬಗ್ಗೆ ಹಾಗೂ ಮಕ್ಕಳಿಗೆ ಮನೆ ಬಳಿಯೇ ಇರುವ ಕೇಂದ್ರಗಳಲ್ಲೇ ಪರೀಕ್ಷೆಗೆ ವ್ಯವಸ್ಥೆ ಮಾಡೋ ಬಗ್ಗೆ ಚರ್ಚೆ ನಡೀತಿದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಹೇಳಿಕೆ.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!