• search
  • Live TV
By : Oneindia Video Kannada Team
Published : August 08, 2019, 09:50
Duration : 05:14

Sushma Swaraj : ವರಮಹಾಲಕ್ಷ್ಮಿ ಹಬ್ಬಕ್ಕೂ ಸುಷ್ಮಾ ಸ್ವರಾಜ್ ಗೂ ಗಾಲಿ ರೆಡ್ಡಿಗೂ ನಂಟೇನು?

1999ರಲ್ಲಿ ಬಳ್ಳಾರಿ ಲೋಕಸಭೆ ಚುನಾವಣೆಯಲ್ಲಿ ಸುಷ್ಮಾ ಸ್ವರಾಜ್ ಸೋಲು ಕಂಡರೂ ಬಿಸಿಲು ನಾಡು ಬಳ್ಳಾರಿ ಜನತೆ ಹೃದಯ ಗೆದ್ದರು. ಶ್ರೀರಾಮುಲು, ಗಾಲಿ ಜನಾರ್ದನ ರೆಡ್ಡಿ ಕುಟುಂಬದೊಡನೆ ಬಾಂಧವ್ಯ ಉಳಿಸಿಕೊಂಡರು. ಬಳ್ಳಾರಿಯ ಮನೆ ಮಗಳು, ಸೊಸೆ, ವರಮಹಾಲಕ್ಷ್ಮಿ ಹಬ್ಬದ ಮುತ್ತೈದೆಯಾಗಿ ಜನ ಮಾನಸದಲ್ಲಿ ಉಳಿದಿದ್ದಾರೆ.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!