By: Oneindia Kannada Video Team
Published : May 26, 2017, 05:49

ಪಾಕಿಸ್ತಾನಕ್ಕೆ ಹೋಗಿ ಹಿಂಸೆ ಅನುಭವಿಸಿ ಭಾರತಕ್ಕೆ ಸುರಕ್ಷಿತವಾಗಿ ವಾಪಸಾದ ಉಜ್ಮಾ

Subscribe to Oneindia Kannada

ಪಾಕಿಸ್ತಾನದ ಯುವಕನೊಂದಿಗೆ ಪ್ರೀತಿಗೆ ಬಿದ್ದು ಆತನನ್ನು ನೋಡಲು ಅಲ್ಲಿಗೆ ಹೋದ ಭಾರತೀಯ ಯುವತಿ ಉಜ್ಮಾ. ಆದರೆ ಅಲ್ಲಿ ಬಲವಂತದ ಮದುವೆಗೆ ಒಳಪಡಬೇಕಾಯಿತು. ಬೆನ್ನಿಗೆ ಹಿಂಸೆಯನ್ನೂ ಅನುಭವಿಸಿದರು. ಇದೀಗ ಸುರಕ್ಷಿತವಾಗಿ ತಾಯ್ನಾಡಿಗೆ ವಾಪಾಸಾಗಿದ್ದಾರೆ.

Please Wait while comments are loading...

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!