ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಸುವೆಂದು ಅಧಿಕಾರಿ ಆಯ್ಕೆ!
ನಂದಿಗ್ರಾಮದ ನಾಯಕ' ಈಗ ಇಡೀ ರಾಜ್ಯದ ಚುಕ್ಕಾಣಿ ಹಿಡಿಯಲು ಸಜ್ಜಾಗಿದ್ದಾರೆ. ಆದರೆ, ಬಿಜೆಪಿಯ (BJP) ಶಾಸಕಾಂಗ ನಾಯಕನಾಗಿ ಆಯ್ಕೆ ಆಗುತ್ತಿದ್ದಂತೆ ಸುವೇಂದು ಅಧಿಕಾರಿ, ಕೇಂದ್ರ ಗೃಹ ಸಚಿವ ಹಾಗೂ ಬಿಜೆಪಿ ವರಿಷ್ಠ ಅಮಿತ್ ಶಾ (Amit Sha) ಸಮ್ಮುಖದಲ್ಲಿ ಅತಿ ದೊಡ್ಡ ಘೋಷಣೆ ಮಾಡಿದ್ದಾರೆ.
Video Published On: Saturday, May 09, 2026, 10:52 [IST]


Click it and Unblock the Notifications