ಬಂಗಾಳದ ಮೊದಲ ಬಿಜೆಪಿ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಸುವೇಂದು ಅಧಿಕಾರಿ
ಇಂದು ಪಶ್ಚಿಮ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಕೋಲ್ಕತ್ತಾದ ಐತಿಹಾಸಿಕ ಬ್ರಿಗೇಡ್ ಪೆರೇಡ್ ಮೈದಾನದಲ್ಲಿ ನಡೆದ ಭವ್ಯ ಸಮಾರಂಭದಲ್ಲಿ ರಾಜ್ಯಪಾಲರಾದ ಆರ್.ಎನ್ ರವಿ ಅವರು ಪದವಿ ಮತ್ತು ಗೌಪ್ಯತೆಯ ಪ್ರಮಾಣವಚನ ಬೋಧಿಸಿದರು.
Video Published On: Saturday, May 09, 2026, 02:12 [IST]


Click it and Unblock the Notifications