By: Oneindia Kannada Video Team
Published : January 02, 2018, 02:37

ಸಿಂಡಿಕೇಟ್ ಬ್ಯಾಂಕಿನಲ್ಲಿ ಪ್ರೊಬೇಷನರಿ ಅಧಿಕಾರಿ ಹುದ್ದೆಗೆ ಅರ್ಜಿ ಆಹ್ವಾನ

Subscribe to Oneindia Kannada

ಬೆಂಗಳೂರು, ಜನವರಿ 02 : ಭಾರತದಾದ್ಯತ ಸಿಂಡಿಕೇಟ್ ಬ್ಯಾಂಕಿನಲ್ಲಿ ಖಾಲಿ ಇರುವ ಪ್ರೊಬೇಷನರಿ ಅಧಿಕಾರಿ ಹುದ್ದೆ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.500 ಪ್ರೊಬೇಷನರಿ ಹುದ್ದೆಗಳಿಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಿಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ನಿಗದಿತ ದಿನಾಂಕ 17 ಜನವರಿ, 2018ರೊಳಗೆ ಅರ್ಜಿ ಸಲ್ಲಿಸಲು ಕೋರಲಾಗಿದೆ.ಹುದ್ದೆ: ಪ್ರೊಬೇಷನರಿ ಅಧಿಕಾರಿ ಸ್ಥಳ: ಭಾರತದಾದ್ಯಂತ ವೇತನ ಶ್ರೇಣಿ: 15000 ರು. ತಿಂಗಳಿಗೆ ವಿದ್ಯಾರ್ಹತೆ: ಕೇಂಧ್ರ ಸರ್ಕಾರದಿಂದ ಮಾನ್ಯತೆ ಪಡೆದಿರುವ ವಿಶ್ವವಿದ್ಯಾಲಯಗಳಲ್ಲಿ ಸಾಮಾನ್ಯ ಅಭ್ಯರ್ಥಿಗಳು ಕನಿಷ್ಠ ಶೇ.60 ಅಂಕಗಳೊಂದಿಗೆ ಉತ್ತೀರ್ಣರಾದವರು ಈ ಹುದ್ದೆಗೆ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ, ಇನ್ನು ಪರಿಶಿಷ್ಟ ಜಾತಿ ಮತ್ತು ಪಂಗಡದ ಅಭ್ಯರ್ಥಿಗಳು ಕನಿಷ್ಠ ಶೇ.55 ಅಂಕಗಳೊಂದಿಗೆ ಡಿಗ್ರಿ ಪಡೆದಿರಬೇಕು. ವಯೋಮಿತಿ: ಪ್ರೊಬೇಷನರಿ ಅಧಿಕಾರಿ ಹುದ್ದೆಗೆ ಅರ್ಜಿ ಸಲ್ಲಿಸಲು ಇಚ್ಛಿಸುವ ಅಭ್ಯರ್ಥಿಗಳು 01.10.2017ಕ್ಕೆ ಅನ್ವಯವಾಗುವಂತೆ 20 ರಿಂದ 28 ವರ್ಷ ವಯೋಮಿತಿಯವರಾಗಿರಬೇಕು. ಈ ಬಗ್ಗೆ ಇನ್ನಷ್ಟು ಹೆಚ್ಚಿನ ಮಾಹಿತಿಗಾಗಿ ಇಲ್ಲಿ ನೋಡಿ

Please Wait while comments are loading...

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!