By : Oneindia Kannada Video Team
Published : October 10, 2017, 07:35

ಟಿ 20 ಭಾರತ v/s ಆಸ್ಟ್ರೇಲಿಯಾ : ಆಸ್ಟ್ರೇಲಿಯಾ ಟಾಸ್ ಗೆದ್ದಿದ್ದು ಫೀಲ್ಡ್ ಮಾಡಲು ನಿರ್ಧಾರ

ಇಲ್ಲಿನ ಬರ್ಸಪರ ಮೈದಾನದಲ್ಲಿ ಸಾಗುತ್ತಿರುವ ದ್ವಿತೀಯ ಟ್ವೆಂಟಿ-20 ಪಂದ್ಯದಲ್ಲಿ ಟಾಸ್ ಗೆದ್ದುಕೊಂಡಿರುವ ಆಸ್ಟ್ರೇಲಿಯಾ ನಾಯಕ ಡೇವಿಡ್ ವಾರ್ನರ್ ಮೊದಲು ಫೀಲ್ಡ್ ಮಾಡಲು ನಿರ್ಧರಿಸಿದ್ದಾರೆ.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!