By: Oneindia Kannada Video Team
Published : January 23, 2017, 01:05

‘ಗುಲಾಬಿ ತೊಗೋಳಿ, ಹೆಲ್ಮೆಟ್ ಹಾಕ್ಕೊಳಿ’!

Subscribe to Oneindia Kannada

ಹೆಲ್ಮೆಟ್ ಧರಿಸಿ ಜೀವ ರಕ್ಷಿಸಿಕೊಳ್ಳುವಂತೆ ಪೊಲೀಸ್ ವರಿಷ್ಠಾಧಿಕಾರಿ ಇಶಾಪಂತ್ ಅವರು, ನಗರ ಪಾಲಿಕೆ ಆವರಣ ಹಾಗೂ ಟೌನ್‍ಹಾಲ್ ವೃತ್ತದಲ್ಲಿ ಬೈಕ್ ಸವಾರರನ್ನು ನಿಲ್ಲಿಸಿ ಅವರಿಗೆ ಗುಲಾಬಿ ಹೂ ನೀಡುವ ಮೂಲಕ ಕಾನೂನು ಸುವ್ಯವಸ್ಥೆಗಳನ್ನು ಪಾಲಿಸಬೇಕೆಂದು ತಿಳಿಸಿದರು. ಪೊಲೀಸ್ ಇಲಾಖೆಯನ್ನು ಜನಸ್ನೇಹಿಯಾಗಿ ರೂಪಿಸುವ ಪಣ ತೊಟ್ಟಿದ್ದು , ಸಾರ್ವಜನಿಕರು ಇದಕ್ಕೆ ಸಹಕರಿಸಬೇಕು ಎಂದು ಮನವಿ ಮಾಡಿದರು.

Please Wait while comments are loading...
ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!