ಜಯಲಲಿತಾರ ಅಮ್ಮ ಕ್ಯಾಂಟೀನ್ ಮೇಲೆ ವಿಜಯ್ ಕಣ್ಣು! DMK,AIADMK ಗೂ ಶಾಕ್
ಕಳೆದ ಕೆಲವು ವರ್ಷಗಳಿಂದ ಸರಿಯಾದ ನಿರ್ವಹಣೆ ಇಲ್ಲದೆ ಸೊರಗುತ್ತಿದ್ದ ರಾಜ್ಯದ ಹೆಮ್ಮೆಯ ಅಮ್ಮ ಕ್ಯಾಂಟೀನ್ಗಳ(Amma Canteens Revamp) ಮೂಲಸೌಕರ್ಯವನ್ನು ಸಂಪೂರ್ಣವಾಗಿ ನವೀಕರಿಸಲು ಮತ್ತು ಅಲ್ಲಿ ವಿತರಿಸಲಾಗುವ ಆಹಾರದ ಗುಣಮಟ್ಟವನ್ನು ಸುಧಾರಿಸಲು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
Video Published On: Tuesday, May 19, 2026, 02:39 [IST]


Click it and Unblock the Notifications