3 ಅಥವಾ 6 ತಿಂಗಳಲ್ಲಿ TVK ಸರ್ಕಾರ ಪತನ! ತಮಿಳುನಾಡಿನಲ್ಲಿ ಮಧ್ಯಂತರ ಚುನಾವಣೆ ನಡೆಯುತ್ತೆ ರೆಡಿಯಾಗಿ! ಸ್ಟಾಲಿನ್
ನಟ ಕಮ್ ರಾಜಕಾರಣಿ ವಿಜಯ್ ದಳಪತಿ ಅವರ ತಮಿಳಗ ವೆಟ್ರಿ ಕಳಗಂ (ಟಿವಿಕೆ) ನೇತೃತ್ವದ ಸರ್ಕಾರದ ಸ್ಥಿರತೆಯನ್ನು ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಅಧ್ಯಕ್ಷ ಎಂಕೆ ಸ್ಟಾಲಿನ್ ಪ್ರಶ್ನಿಸಿದ್ದಾರೆ. ಈ ಸರ್ಕಾರ ಐದು ವರ್ಷಗಳ ಪೂರ್ಣ ಅವಧಿಯನ್ನು ಪೂರ್ಣಗೊಳಿಸದೇ ಇರಬಹುದು. ಹೀಗಾಗಿ ಯಾವುದೇ ಸಮಯದಲ್ಲಿ ಮಧ್ಯಂತರ ಚುನಾವಣೆ ನಡೆಯಲಿದೆ. ಈ ಚುನಾವಣೆಗೆ ಸಿದ್ಧರಾಗುವಂತೆ ಪಕ್ಷದ ಕಾರ್ಯಕರ್ತರನ್ನು ಸ್ಟಾಲಿನ್ ಒತ್ತಾಯಿಸಿದ್ದಾರೆ.
Video Published On: Tuesday, Jun 30, 2026, 01:05 [IST]


Click it and Unblock the Notifications