ವಿಜಯ್‌ ಸರ್ಕಾರ ಕೆಡವಲು TVK ಶಾಸಕರಿಗೆ 35 ಕೋಟಿ ಆಫರ್‌? – ಡಿಎಂಕೆ ಯಿಂದ ಆಪರೇಷನ್ ಪ್ರಯತ್ನ

Tamil Nadu Political Storm: Alleged Plot to Topple CM Vijay's TVK Government Foiled

ಪಶ್ಚಿಮ ಬಂಗಾಳ, ಮಹಾರಾಷ್ಟ್ರ ಬಳಿಕ ಇದೀಗ ತಮಿಳುನಾಡಿನಲ್ಲೂ (Tamil Nadu) ಆಪರೇಷನ್‌ ಶುರುವಾಯ್ತಾ ಅನ್ನೋ ಸದ್ದು ಜೋರಾಗಿದೆ. ಸಿಎಂ ಸಿ. ಜೋಸೆಫ್‌ ವಿಜಯ್‌ (Vijay) ನೇತೃತ್ವದ ಟಿವಿಕೆ ಸರ್ಕಾರ ಕೆಡವಲು ಸಂಚು ನಡೆದಿದೆ ಎನ್ನುವ ಆರೋಪಗಳು ದಟ್ಟವಾಗಿವೆ. ಆದ್ರೆ ಈ ಸಂಚನ್ನು ವಿಫಲಗೊಳಿಸಿರುವುದಾಗಿ ರಾಜ್ಯ ಗುಪ್ತಚರ ಇಲಾಖೆ ಹೇಳಿಕೊಂಡಿದೆ. ತಮಿಳಗ ವೆಟ್ರಿ ಕಳಗಂ (TVK) ಪಕ್ಷದ ಶಾಸಕರೊಬ್ಬರು ನೀಡಿದ ದೂರಿನ ಮೇರೆಗೆ ತನಿಖೆ ನಡೆಸಿದ ಅಧಿಕಾರಿಗಳು ಸಲಹಾ ಸಂಸ್ಥೆಯ ಉದ್ಯೋಗಿಯೊಬ್ಬನನ್ನು ಸೇರಿ ಮೂವರನ್ನ ಬಂಧಿಸಿದ್ದಾರೆ. ಹೆಚ್ಚಿನ ವಿಚಾರಣೆ ನಡೆಸಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ

Video Published On: Thursday, Jul 02, 2026, 01:36 [IST]

More Videos From

Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+