ದೇವರ ಹೆಸರಿನಲ್ಲಿ ತಮಿಳುನಾಡು ಸಿಎಂ ಆಗಿ ವಿಜಯ್ ಪ್ರಮಾಣ ವಚನ ಸ್ವೀಕಾರ
ಅಸಂಖ್ಯಾತ ಅಭಿಮಾನಿಗಳ ಆಸೆ ಈಡೇರಿದೆ. ತಮಿಳುನಾಡು ನೂತನ ಮುಖ್ಯಮಂತ್ರಿಯಾಗಿ ನಟ ವಿಜಯ್ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ರಾಜ್ಯಪಾಲ ವಿಶ್ವನಾಥ್ ಅರ್ಲೇಕರ್ ಪ್ರಮಾಣ ವಚನ ಭೋದಿಸಿದರು. ದೇವರ ಹೆಸರಿನಲ್ಲಿ ವಿಜಯ್ ಪ್ರಮಾಣ ವಚನ ಸ್ವೀಕರಿಸಿದರು. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವೇದಿಕೆಯಲ್ಲಿ ಟಿವಿಕೆ ನಾಯಕ ವಿಜಯ್‌ಗೆ ಸಾಥ್ ನೀಡಿದರು.
Video Published On: Sunday, May 10, 2026, 11:51 [IST]


Click it and Unblock the Notifications