By: Oneindia Kannada Video Team
Published : February 18, 2017, 04:13

ತಮಿಳುನಾಡಿನ ವಿಧಾನಸಭೆಯಲ್ಲಿ ಭಾರಿ ಕೋಲಾಹಲ

Subscribe to Oneindia Kannada

ತಮಿಳುನಾಡು ವಿಧಾನಸಭೆಯಲ್ಲಿ ಶನಿವಾರ ಬೆಳಗ್ಗೆ ಆರಂಭಗೊಂಡ ನೂತನ ಮುಖ್ಯಮಂತ್ರಿ ಪಳನಿ ಸ್ವಾಮಿಯವರ ಸರ್ಕಾರದ ಬಹುಮತ ಸಾಬೀತು ಕಲಾಪದ ವೇಳೆ, ದಾಂಧಲೆ ನಡೆಸಿದ 88 ಡಿಎಂಕೆ ಶಾಸಕರನ್ನು ಸ್ಪೀಕರ್ ಧನರಾಜ್ ಸದನದಿಂದ ಉಚ್ಛಾಟಿಸಿದ್ದಾರೆ.

Please Wait while comments are loading...

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!