By: Oneindia Kannada Video Team
Published : January 10, 2017, 11:22

ತಮಿಳುನಾಡು ರಾಜಕೀಯದಲ್ಲಿ ಮತ್ತೊಂದು ಮಹಿಳಾ ಶಕ್ತಿಯ ಉದಯ??

Subscribe to Oneindia Kannada

ಜಯಲಲಿತಾ ಸಂಬಂಧಿಯೊಬ್ಬರು ರಾಜಕೀಯಕ್ಕೆ ಬರಲು ಭರ್ಜರಿ ತಯಾರಿ ನಡೆಸುತ್ತಿದ್ದಾರೆ. ಜಯಲಲಿತಾ ಸೋದರನ ಮಗಳು ದೀಪಾ ಜಯಕುಮಾರ್ ರಾಜಕೀಯಕ್ಕೆ ಎಂಟ್ರಿಕೊಡಲು ಸಿದ್ದತೆ ನಡೆಸುತ್ತಿರುವುದು ಈಗ ತಮಿಳುನಾಡು ರಾಜಕೀಯದಲ್ಲಿ ಗೌಪ್ಯವಾಗಿ ಉಳಿದಿಲ್ಲ.

Please Wait while comments are loading...

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!