• search
  • Live TV
By : Oneindia Video Kannada Team
Published : September 29, 2018, 01:12
Duration : 01:12

ಮೂರು ವರ್ಷಗಳಿಂದ ವರ್ಗಾವಣೆ ಸ್ಥಗಿತ, ಉಪವಾಸಕ್ಕೆ ಮುಂದಾದ ಶಿಕ್ಷಕರು

ಕಡ್ಡಾಯ ಮತ್ತು ಕೋರಿಕೆ ಶಿಕ್ಷಕರ ವರ್ಗಾವಣೆಯನ್ನು ಸ್ಥಗಿತಗೊಳಿಸಿರುವ ಸರ್ಕಾರದ ಕ್ರಮ ವಿರೋಧಿಸಿ ಅ.1ರಂದು ಅಮರಣಾಂತ ಉಪವಾಸ ಸತ್ಯಾಗ್ರಹ ನಡೆಸಲು ಕರ್ನಾಟಕ ರಾಜ್ಯ ಶಿಕ್ಷಕರ ವರ್ಗಾವಣೆ ಹೋರಾಟ ಸಮಿತಿ ಮುಂದಾಗಿದೆ.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!