By: Oneindia Kannada Video Team
Published : June 02, 2017, 01:10

ತೇಜಸ್ ಮಹಾರಾಜಾ ಎಕ್ಸ್ಪ್ರೆಸ್ ಸದ್ಯದಲ್ಲಿ ಕರ್ನಾಟಕಕ್ಕೆ ಆಗಮನ

Subscribe to Oneindia Kannada

ಮುಂಬೈ-ಗೋವಾ ನಡುವೆ ಸಂಚರಿಸುವ ತೇಜಸ್ ರೈಲಿನ ಪ್ರಯೋಜನ ಕರ್ನಾಟಕ ಕರಾವಳಿಗೂ ಸಿಗಲಿದೆ. ಉತ್ತರಪ್ರದೇಶದಲ್ಲಿ ಸಂಚರಿಸುತ್ತಿದ್ದ ಮಹಾರಾಜ ಎಕ್ಸ್ ಪ್ರೆಸ್ ರೈಲನ್ನು ಕರ್ನಾಟಕಕ್ಕೆ ತರಲಾಗುತ್ತದೆ' ಎಂದು ರೈಲ್ವೆ ಸಚಿವ ಸುರೇಶ್ ಪ್ರಭು ಅವರು ಘೋಷಿಸಿದ್ದಾರೆ.


Please Wait while comments are loading...

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!