ಕಾಂಗ್ರೆಸ್ ಅವಧಿಯಲ್ಲಿ ಆಂಧ್ರ ವಿಭಜನೆ ಭಾರತ-ಪಾಕ್ ವಿಭಜನೆಗಿಂತ ಕೆಟ್ಟದಾಗಿತ್ತು ಎಂದ ತೇಜಸ್ವಿ ಸೂರ್ಯ
ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಇಂದು ತಮ್ಮ ಸಂಸತ್ ಭಾಷಣದಲ್ಲಿ ಕಾಂಗ್ರೆಸ್ ನ್ನು ತರಾಟೆಗೆ ತೆಗೆದುಕೊಂಡಿದ್ದು, ಕಾಂಗ್ರೆಸ್ ಪಕ್ಷ ಒಂದು ರಾಜ್ಯವನ್ನು ವಿಭಜನೆ ಮಾಡಿದ ರೀತಿಯನ್ನು ಟೀಕಿಸಿದ್ದಾರೆ. 2014 ರಲ್ಲಿ ಕಾಂಗ್ರೆಸ್ ಪಕ್ಷ ಆಂಧ್ರ- ತೆಲಂಗಾಣ ವಿಭಜನೆ ಮಾಡಿದ ರೀತಿ ಹಿಂದೊಮ್ಮೆ ಬ್ರಿಟೀಷರು ಭಾರತ-ಪಾಕಿಸ್ತಾನ ವಿಭಜನೆ ಮಾಡಿದ್ದಕ್ಕಿಂತ ಕೆಟ್ಟ ರೀತಿಯಲ್ಲಿತ್ತು ಎಂದು ತೇಜಸ್ವಿ ಸೂರ್ಯ ವಾಗ್ದಾಳಿ ನಡೆಸಿದರು.
Video Published On: Friday, Apr 17, 2026, 11:23 [IST]


Click it and Unblock the Notifications