ಉಚಿತ IPL ಟಿಕೆಟ್ ಹೆಚ್ಚು ಕೊಡಬೇಕು ಎಂಬ ಶಾಸಕರ ಬೇಡಿಕೆಗೆ ತೇಜಸ್ವಿ ಸೂರ್ಯ ಆಕ್ಷೇಪ
IPL ಟಿಕೆಟ್ ನೀಡಬೇಕು ಎನ್ನುವ ಕಾಂಗ್ರೆಸ್ ಶಾಸಕ ವಿಜಯಾನಂದ ಕಾಶಪ್ಪನವರ್ ಅವರ ಹೇಳಿಕೆಗೆ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಅವರು ತೀವ್ರ ಟೀಕೆ ವ್ಯಕ್ತಪಡಿಸಿದ್ದಾರೆ. ಐಪಿಎಲ್ ಪಂದ್ಯಗಳಿಗೆ ಕೆಲವೇ ದಿನಗಳು ಬಾಕಿ ಉಳಿದಿರುವಾಗ ಈ ವಿಚಾರವು ಭಾರೀ ಚರ್ಚೆಗೆ ಕಾರಣವಾಗಿದೆ. ಸದನದಲ್ಲೂ ಈ ವಿಚಾರ ಪ್ರತಿಧ್ವನಿಸಿದೆ
Video Published On: Friday, Mar 27, 2026, 06:29 [IST]


Click it and Unblock the Notifications