By: Oneindia Kannada Video Team
Published : July 18, 2017, 12:56

ತೆಲಂಗಾಣದ ಕರೀಂ ನಗರದಲ್ಲಿ ಭೀಕರ ರಸ್ತೆ ಅಪಘಾತ | ಈ ವೀಡಿಯೋ ನೋಡಿ

Subscribe to Oneindia Kannada

ತೆಲಂಗಾಣದ ಕರೀಂನಗರ ಜಿಲ್ಲೆಯಲ್ಲಿ ಭಾನುವಾರದಂದು ಭಾರೀ ಅಪಘಾತವೊಂದು ನಡೆದಿದ್ದು, ರಾಯಲ್ ಎನ್‌ಫೀಲ್ಡ್ ಬೈಕ್ ಗುದ್ದಿದ ರಭಸಕ್ಕೆ ಬಾಲಕನೊಬ್ಬ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಡೆದಿದೆ. ವೈರಲ್ ಆಗಿರುವ ಈ ವೀಡಿಯೋ ನೋಡಿ.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!