By: Oneindia Kannada Video Team
Published : February 21, 2017, 02:05

ಸರ್ಕಾರ ಕೊಡ್ತು ಬೇಸಿಗೆಯಲ್ಲಿ ಕರೆಂಟ್ ಶಾಕ್

Subscribe to Oneindia Kannada

ಬೇಸಿಗೆಯಲ್ಲಿ ವಿದ್ಯುತ್ ದರ ಏರಿಸಲು ಸರ್ಕಾರ ಮುಂದಾಗಿದೆ. ಅದರಲ್ಲೂ ಇಂಧನ ಸಚಿವ ಡಿಕೆ ಶಿವಕುಮಾರ್ ಅವರೇ ವಿದ್ಯುತ್ ದರ ಏರಿಕೆ ಅನಿವಾರ್ಯ ಎಂದು ಹೇಳಿದ್ದಾರೆ. 5 ವಿದ್ಯುತ್ ಸರಬರಾಜು ಕಂಪೆನಿಗಳಿಂದ ಪ್ರಸ್ತಾವನೆ ಬಂದಿದ್ದು, ಪ್ರತಿ ಯೂನಿಟ್‍ಗೆ 1 ರೂಪಾಯಿ 48 ಪೈಸೆ ಹೆಚ್ಚಳಕ್ಕೆ ಬೇಡಿಕೆ ಇಟ್ಟಿವೆ ಎಂದು ತಿಳಿಸಿದ್ದಾರೆ.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!