• search
  • Live TV
By : Oneindia Video Kannada Team
Published : October 15, 2019, 05:30
Duration : 01:26

ಇನ್ಮುಂದೆ ಸರ್ಕಾರವೇ ಮಾಡುತ್ತೆ ಬಡವರ ಮದುವೆ!

ರಾಜ್ಯದ ಬಡ ಜನತೆಗೆ ಬಿ.ಎಸ್. ಯಡಿಯೂರಪ್ಪ ನೇತೃತ್ವದ ಸರ್ಕಾರ ಸಿಹಿಸುದ್ದಿ ನೀಡಿದ್ದು, ಹಿಂದೂ ಸಂಪ್ರದಾಯದಂತೆ ವಿವಾಹವಾಗಲು ಅನುಕೂಲವಾಗುವಂತೆ ಮುಜರಾಯಿ ಇಲಾಖೆ ಸರ್ಕಾರದ ವತಿಯಿಂದಲೇ ಉಚಿತ ಸಾಮೂಹಿಕ ವಿವಾಹ ಆಯೋಜಿಸಲು ಸರ್ಕಾರ ಮುಂದಾಗಿದೆ.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
ಒನ್ ಇಂಡಿಯಾ ನ್ಯೂಸ್ ಗೆ ನೀವು ಇನ್ನೂ ಚಂದಾದಾರರಾಗಿಲ್ವಾ? ಈಗ ಆಗಿ!