ಪಶ್ಚಿಮ ಬಂಗಾಳದ ಚುನಾವಣಾ ಫಲಿತಾಂಶದಿಂದ ಗಾಬರಿಯಾದ ರಾಜ್ಯ ಕಾಂಗ್ರೆಸ್ ಸರ್ಕಾರ!
ರಾಜ್ಯದಲ್ಲಿ ನಡೆಯಲಿರುವ ಎಸ್‌ಐಆರ್ ಪ್ರಕ್ರಿಯೆ ಹಿನ್ನೆಲೆಯಲ್ಲಿ ವಿವಿಧ ಸಂಘಟನೆಗಳು ಹಾಗೂ ಸಮುದಾಯಗಳ ಪ್ರತಿನಿಧಿಗಳೊಂದಿಗೆ ಮುಖ್ಯಮಂತ್ರಿ ನೇತೃತ್ವದಲ್ಲಿ ಮಹತ್ವದ ಸಭೆ ನಡೆಯುತ್ತಿದೆ. ಸಭೆಯಲ್ಲಿ ಪ್ರಮುಖ ಸಚಿವರು, ಹಿರಿಯ ಅಧಿಕಾರಿಗಳು ಹಾಗೂ ಹಲವು ಸಂಘಟನೆಗಳ ಮುಖಂಡರು ಭಾಗವಹಿಸಿ, ಈ ಪ್ರಕ್ರಿಯೆಯಿಂದ ಉಂಟಾಗಬಹುದಾದ ಪರಿಣಾಮಗಳ ಬಗ್ಗೆ ತಮ್ಮ ಆತಂಕಗಳನ್ನು ವ್ಯಕ್ತಪಡಿಸುತ್ತಿದ್ದಾರೆ.
Video Published On: Saturday, May 09, 2026, 12:35 [IST]


Click it and Unblock the Notifications